ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಗಳ ಸಕ್ರಿಯ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ದಾಂ(32) ಹಾಗೂ ಹಾರಿಸ್(42 ) ) ಬಂಧಿತ ಆರೋಪಿಗಳು.
ಜುಲೈ 28 ರಂದು ಶಫೀಕ್ ಮತ್ತು ಜಾಕೀರ್ ಅವರನ್ನು ಬಂಧಿಸಲಾಗಿತ್ತು. ಬಳಿಕ ನಡೆಸಿದ ತನಿಖೆಯಲ್ಲಿ ಇನ್ನಿಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು. ತಲೆಮರೆಸಿಕೊಂಡ ಆರೋಪಿಗಳ ಹುಡುಕಾಟ ನಡೆಯುತ್ತಿದೆ. ಹತ್ಯೆಗೆ ಬಳಸಲಾಗಿದ್ದ ತಲ್ವಾರ್ ಮತ್ತು ಬೈಕ್ ವಶಕ್ಕೆ ಹುಡುಕಾಟ ನಡೆಸಲಾಗುತ್ತಿದೆ.
ಅಡಿಕೆಯಂತಹ ಕ್ಯಾನ್ಸರ್ ಉಂಟುಮಾಡುವ ಏಜೆಂಟ್ಗಳ ನಿಯಂತ್ರಣಕ್ಕೆ ನೀತಿಗಳು ಮತ್ತು ಮಾರ್ಗದರ್ಶನದ ಕೊರತೆಯಿದೆ ಎಂದು…
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…