ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಟ್ವಿಟ್ಟರ್‌ ನಲ್ಲಿ ಟ್ರೆಂಡ್‌ | ಹಲವರಿಂದ ಬಿಜೆಪಿ ವಿರುದ್ಧ ಆಕ್ರೋಶ |

July 27, 2022
11:18 PM

ಬಿಜೆಪಿ ಯುವಮೋರ್ಚಾ ಕಾರ್ಯಕರ್ತ, ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ ರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದೆ. ಬಿಜೆಪಿ ವಿರುದ್ಧ ಹಲವಾರು ಮಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಆಡಳಿತ ಇದ್ದರೂ ಹಿಂದೂಗಳಿಗೆ ರಕ್ಷಣೆ ಇಲ್ಲದಾಗಿದೆ, ಅದರಲ್ಲೂ ಬಿಜೆಪಿ ಪಕ್ಷದ ಕಾರ್ಯಕರ್ತರಿಗೇ ರಕ್ಷಣೆ ಇಲ್ಲವಾಗಿದೆ ಎಂದು ಅಸಮಾಧಾನ ವ್ಯಕ್ತವಾಗಿದೆ. ಟ್ವಿಟ್ಟರ್‌ ನಲ್ಲಿ ಸಂಜೆಯ ವೇಳೆ ಪ್ರವೀಣ ನೆಟ್ಟಾರು ಎಂಬ ಹೆಸರಿನಲ್ಲಿ ಟ್ರೆಂಡ್‌ ಆಗಿತ್ತು. ಹಲವಾರು ಮಂದು ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದರು. ಅದರಲ್ಲೂ ಚಿಕ್ಕಮಗಳೂರಿನಲ್ಲಿ ಯುವಮೋರ್ಚಾ ಪದಾಧಿಕಾರಿಗಳ ಸಾಮೂಹಿಕ ರಾಜೀನಾಮೆ ಭಾರೀ ಸದ್ದು ಮಾಡಿದೆ. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror