ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರಿ ಕಚೇರಿಗಳಿಗೆ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸುವ ಚಿಂತನೆ ಇದೆ ಎಂದು ಇಂಧನ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ.
ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಭವಿಷ್ಯದಲ್ಲಿ ವಿದ್ಯುತ್ ಮೀಟರ್ ಕೂಡ ಪ್ರೀಪೇಡ್ ಆಗಲಿದ್ದು, ಸರ್ಕಾರಿ ಕಚೇರಿಗಳಿಗೆ ಪ್ರೀಪೇಯ್ಡ್ ವಿದ್ಯುತ್ ಮೀಟರ್ ಅಳವಡಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ. ಆರ್ ಡಿಪಿಆರ್ ಇಲಾಖೆಯಿಂದ ಬಾಕಿ ಇರುವ ವಿದ್ಯುತ್ ಬಿಲ್ ಅನ್ನು ರಾಜ್ಯ ಸರ್ಕಾರದಿಂದ ಭರ್ತಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ನೀರಾವರಿ ಇಲಾಖೆಯಿಂದ ಕಳೆದ ವರ್ಷದ ಬಿಲ್ ಬಂದಿದೆ. ಸೋಲಾರ್ ಫೀಡರ್ ಮೂಲಕ ರಾಜ್ಯದ 2.5 ಲಕ್ಷ ರೈತರಿಗೆ ವಿದ್ಯುತ್ ಕೊಡುವ ಪ್ರಯತ್ನ ನಡೆಯುತ್ತಿದೆ ಎಂದರು.
ಕಳೆದ ಕೆಲವು ದಿನಗಳಿಂದ ಅಡಿಕೆ ಬೆಳೆಗಾರರಿಗೆ ನಿರೀಕ್ಷೆಯ ಮೇಲೆ ನಿರೀಕ್ಷೆ.ಚಾಲಿ ಅಡಿಕೆ ಧಾರಣೆ…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…
ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…
ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ |…
ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…