18500 ಕ್ಕೂ ಅಧಿಕ ಶಿಕ್ಷಕರ ನೇಮಕಾತಿಗೆ ಸಿದ್ಧತೆ

October 7, 2025
6:49 AM

ರಾಜ್ಯದಲ್ಲಿ 18500 ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳ ಸಿದ್ಧತೆ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸರಕಾರಿ ಶಾಲೆಗಳಿಗೆ 13 ಸಾವಿರ ಶಿಕ್ಷಕರು ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5800 ಶಿಕ್ಷಕರ ನೇಮಕವಾಗಲಿದೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿಯ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬವಾಗಿತ್ತು ಎಂದು ಹೇಳಿದ್ದಾರೆ.   ಮೂರು ಹಂತದ ಪರೀಕ್ಷಾ ಪದ್ಧತಿಯೂ ಮಕ್ಕಳ ಫಲಿತಾಂಶವನ್ನು ಉತ್ತಮ ಪಡಿಸಲು ಸಹಕಾರಿಯಾಗಿದೆ. ಈ ಪರೀಕ್ಷಾ ವ್ಯವಸ್ಥೆಯಿಂದ 2 ನೆ ಸ್ತರ ಹಾಗೂ 3 ನೆ ಸ್ತರದ ಎಸೆಸೆಲ್ಸಿ ಪರೀಕ್ಷೆಯಲ್ಲಿ 11600 ಮಕ್ಕಳು ಉತ್ತೀಣರಾಗಿದ್ದು, ಪಿಯುಸಿಯಲ್ಲಿಯೂ  56 ಸಾವಿರಕ್ಕೂ ಅಧಿಕ ಮಕ್ಕಳು ಉತ್ತೀಣರಾಗಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror