ಬುಡಕಟ್ಟು ಜನಾಂಗದ ಸದಸ್ಯರನ್ನು ರಾಷ್ಟ್ರಪತಿಯವರು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಮಂದಿ ಆಯ್ಕೆಯಾಗಿದ್ದಾರೆ. ಜೂನ್ 11ರಿಂದ 13ರ ವರೆಗೆ ದಿಲ್ಲಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು 11ರಂದು ರಾಷ್ಟ್ರಪತಿ ಭೇಟಿ ಮತ್ತು ಎರಡು ದಿನಗಳ ಕಾಲ ಹೊಸದಿಲ್ಲಿ ದರ್ಶನ ಇರಲಿದೆ.
Advertisement
ದ.ಕ. ಕೊರಗರ ಜಿಲ್ಲಾ ಸಂಘದ ಅಧ್ಯಕ್ಷ ಮಂಗಳೂರಿನ ಮರಕಡದ ಎಂ. ಸುಂದರ, ಸಂಘಟನೆಯ ಸದಸ್ಯರಾದ ಕಂಕನಾಡಿಯ ರತ್ನಾ, ಕಿನ್ನಿಗೋಳಿಯ ಸುಪ್ರಿಯಾ ಮತ್ತು ಸಂಘಟನೆಯ ಖಜಾಂಚಿ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ನಾರ್ಣಕಜೆಯ ರಾಮಚಂದ್ರ ಆಯ್ಕೆಯಾಗಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement