ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವಾನ ಹೇಳಿದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ

April 30, 2023
7:20 PM
Loading poll ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ‌ಬೆಳ್ಳಾರೆಯ ದಿ‌. ಪ್ರವೀಣ್ ನೆಟ್ಟಾರು ಹೊಸ ಮನೆಗೆ ಭಾನುವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು. ಮತಾಂಧರಿಂದ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ದಿ. ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಭಾನುವಾರ ಭೇಟಿ ನೀಡಿದರು.
ಮನೆಯ ಮುಂಭಾಗದ ಪ್ರವೀಣ್ ಭಾವಚಿತ್ರಕ್ಕೆ ಜೆ.ಪಿ.ನಡ್ಡಾ ಪುಷ್ಪಾರ್ಚನೆ ಮಾಡಿದರು.ಮನೆಯ ಮುಂಭಾಗದ ಪ್ರವೀಣ್ ಭಾವಚಿತ್ರಕ್ಕೆ ಜೆ.ಪಿ.ನಡ್ಡಾ ಪುಷ್ಪಾರ್ಚನೆ ಮಾಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ವಿರಮಿಸಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲ್ಲ. ಪ್ರವೀಣ್ ಅವರ ಕುಟುಂಬಕ್ಕೆ ಸಂವೇದನಾಶೀಲ ಸರ್ಕಾರ ಎಲ್ಲವನ್ನೂ ಮಾಡಿದೆ ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಪ್ರವೀಣ್ ನೆಟ್ಟಾರು ಹೊಸ ಮನೆ ನಿರ್ಮಾಣವಾಗಿದ್ದು, ಏ. 27ರಂದು ಗೃಹ ಪ್ರವೇಶ ನೆರವೇರಿಸಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ನೇತೃತ್ವದಲ್ಲಿ ಪ್ರವೀಣ್ ನೆಟ್ಟಾರು ಹೊಸ ಮನೆ ನಿರ್ಮಾಣವಾಗಿದ್ದು, ಏ. 27ರಂದು ಗೃಹ ಪ್ರವೇಶ ನೆರವೇರಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror