ಕಾಳುಮೆಣಸಿನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಶಿರಸಿ ಮಾರುಕಟ್ಟೆ ದರವನ್ನು ಸಾಂಬಾರ್ ಪದಾರ್ಥಗಳ ಮಂಡಳಿಯ ದರಪಟ್ಟಿಯಲ್ಲಿ ದಾಖಲಿಸಲು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಒಪ್ಪಿಗೆ ನೀಡಿದ್ದಾರೆ. ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಸಚಿವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಸಂಸದರ ಈ ಬಗ್ಗೆ ಸಚಿವರಿಗೆ ಈ ಹಿಂದೆ ಮನವಿ ಮಾಡಿ ಒತ್ತಾಯಿಸಿದ್ದರು.
ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel