ಸಾಂಬಾರ್ ಪದಾರ್ಥಗಳ ಮಂಡಳಿಯ ದರಪಟ್ಟಿಯಲ್ಲಿ ಶಿರಸಿ ಕಾಳುಮೆಣಸು ದರ

March 22, 2025
2:11 PM

ಕಾಳುಮೆಣಸಿನ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಶಿರಸಿ ಮಾರುಕಟ್ಟೆ ದರವನ್ನು ಸಾಂಬಾರ್ ಪದಾರ್ಥಗಳ ಮಂಡಳಿಯ ದರಪಟ್ಟಿಯಲ್ಲಿ ದಾಖಲಿಸಲು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಒಪ್ಪಿಗೆ ನೀಡಿದ್ದಾರೆ. ಉತ್ತರಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಕೇಂದ್ರ ಸಚಿವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಸಂಸದರ ಈ ಬಗ್ಗೆ ಸಚಿವರಿಗೆ ಈ ಹಿಂದೆ ಮನವಿ ಮಾಡಿ ಒತ್ತಾಯಿಸಿದ್ದರು.

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ
October 24, 2026
8:09 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು
October 23, 2026
8:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ
October 23, 2026
6:41 PM
by: ಸಾಯಿಶೇಖರ್ ಕರಿಕಳ
ಕಿರಾಣಿ ಅಂಗಡಿಯಿಂದ ದಾಳಿಂಬೆ ಕೃಷಿಯತ್ತ ಯಶಸ್ವಿ ಜಿಗಿತ
October 23, 2026
10:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror