ಕರ್ನಾಟಕ ರಸ್ತೆ ಸಾರಿಗೆ ನಿಗಮ #KSRTC ಇದು ರಾಜ್ಯದ ಜೀವ ನಾಡಿ. ಪ್ರತಿ ದಿನ ಲಕ್ಷ ಲಕ್ಷ ಜನರನ್ನು ಒಂದೂರಿಂದ ಮತ್ತೊಂದು ಊರಿಗೆ ಕೊಂಡೊಯ್ಯುವ ಕೆಲಸವನ್ನು ಮಾಡುತ್ತದೆ. ಅದರಲ್ಲಿ ದುಡಿಯುವ ಉದ್ಯೋಗಿಗಳಂತು ಲಕ್ಷಗಟ್ಟಲೆ. ಅವರು ಅವರ ಜೀವನವನ್ನು ಕಟ್ಟಿಕೊಂಡು, ಇತರರ ಜೀವ ಕಾಪಾಡುವ ಜವಾಬ್ದಾರಿಯನ್ನು ಹೊಂಂದಿರುತ್ತಾರೆ. ಈವರ ಸೇವೆಯನ್ನು ಮನಗಂಡು ನಮ್ಮ ಹೆಮ್ಮೆಯ ಕೆಎಸ್ಸಾರ್ಟಿಸಿ 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಗೆ ಆಯ್ಕೆಯಾಗಿದೆ.
ಎಷ್ಟೋ ಜನ#KSRTC ಸೇವೆಯನ್ನು ನಂಬಿಕೊಂಡಿದ್ದಾರೆ. ದಿನ ನಿತ್ಯ ಸಾಕಷ್ಟು ಜನ ಓಡಾಡುತ್ತಾರೆ. ಇಂತಹ KSRTCಗೆ ಮತ್ತೊಂದು ಗರಿ ಲಭಿಸಿದೆ. ಹೌದು 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಆಯ್ಕೆಯಾಗಿದೆ. ಶಕ್ತಿ ಯೋಜನೆ ಬಳಿಕ KSRTC ಎಲ್ಲೆಡೆ ಸದ್ದು ಮಾಡ್ತಿದೆ. ಉದ್ಯೋಗ ಕಲ್ಪಿಸುವ ಉತ್ತಮ ಬ್ರ್ಯಾಂಡ್ ಆಗಿಯೂ KSRTC ಗುರುತಿಸಿಕೊಂಡಿದೆ. KSRTCಯು 2023 ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿಗೆ ಆಯ್ಕೆಯಾಗಿರುವ ಬಗ್ಗೆ, ಕರ್ನಾಟಕ ರಾಜ್ಯ ಸಾರಿಗೆ ನಿಗಮ ಟ್ವೀಟ್ ಮಾಡಿದೆ.
Source : KSRTC Tweet
ಒಂದು ದೇವಸ್ಥಾನದ ಎಂದರೆ ಶ್ರದ್ಧೆಯ ಕೇಂದ್ರ, ಒಂದು ಊರಿನ ದೇವಸ್ಥಾನ ಎಂದರೆ ಸೌಹಾದರ್ತೆಯ…
ಏಪ್ರಿಲ್ 3 ಹಾಗೂ 4 ರಂದು ಕರಾವಳಿ ಹಾಗೂ ಉತ್ತರ ಮತ್ತು ದಕ್ಷಿಣ…
ಮಿಜೋರಾಂನ ಚಂಫೈ ಜಿಲ್ಲೆಯ ಕಾಡಿನಲ್ಲಿ ದಾಸ್ತಾನು ಇರಿಸಿದ್ದ 321 ಚೀಲ ಅಡಿಕೆಯನ್ನು ಅಸ್ಸಾಂ…
ಕಡಬ ತಾಲೂಕಿನ ಯೇನೆಕಲ್ಲು ಬಚ್ಚನಾಯಕ ದೈವಸ್ಥಾನದಲ್ಲಿ ವಾರ್ಷಿಕ ನೇಮ ನಡೆಯುತ್ತಿದೆ. ಈ ಸಂದರ್ಭಹವ್ಯಾಸಿ…
ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ರಾಷ್ಟ್ರವಾಗಿದ್ದು, ಹಸಿರು ಪರಿವರ್ತನೆಯಂತಹ ಕ್ಷೇತ್ರದಲ್ಲಿ…