ದೇವರ ಮೂರ್ತಿ ಮೇಲೆ ಪಾದವಿಟ್ಟು ಪೂಜೆ ಮಾಡಿದ ಅರ್ಚಕ | ಭಕ್ತರ ಅಸಮಾಧಾನದ ಬಳಿಕ ಕ್ಷಮೆಯಾಚಿಸಿದ ಅರ್ಚಕ |

October 25, 2022
3:34 PM

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದಲ್ಲಿ ಅರ್ಚಕ ಮಹೇಶ್ವರಯ್ಯ ಆಂಜನೇಯ ಸ್ವಾಮಿ ಮೂರ್ತಿಯ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದರು. ಈ ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಅರ್ಚಕ ಮಹೇಶ್ವರಯ್ಯ ಕ್ಷಮೆಯಾಚಿಸಿದ್ದಾರೆ.

Advertisement

ಬೇಡರ ಕಣ್ಣಪ್ಪನ ರೀತಿಯಲ್ಲಿ ದೇವರ ಮೂರ್ತಿ ಮೇಲೆ ಕಾಲಿಟ್ಟು ತನ್ನ ಭಕ್ತಿಯನ್ನು ಸಮರ್ಪಿಸಿದ ರೀತಿ ಅರ್ಚಕನೊಬ್ಬ ಆಂಜನೇಯನ ಮೂರ್ತಿ ಮೇಲೆ ಕಾಲಿಟ್ಟು ಅಭಿಷೇಕ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು.  ವಿಡಿಯೋ ನೋಡಿ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲೂ ದೇವರ ಮೂರ್ತಿ ಮೇಲೆ ಕಾಲಿಟ್ಟು ಹಿಂದೆ ವಿವಾದವಾಗಿತ್ತು. ಅಲ್ಲಿನ ಅರ್ಚಕರೂ ಬಳಿಕ ಕ್ಷಮೆಯಾಚನೆ ಮಾಡಿದ್ದರು. ಅದೊಂದು ಸಂಪ್ರದಾಯ ಎಂದು ಆಂಜನೇಯ ದೇವರ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದೆ. ನನ್ನಿಂದ ತಪ್ಪಾಗಿದೆ ಎಂದು ಅರ್ಚಕ ಹೇಳಿದ್ದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ
April 19, 2026
10:56 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ
April 19, 2026
11:59 AM
by: ಸಾಯಿಶೇಖರ್ ಕರಿಕಳ
ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್
April 19, 2026
7:45 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror