ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ನರೇಂದ್ರ ಮೋದಿ |

November 11, 2022
2:10 PM

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. ಬೆಂಗಳೂರು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿರುವ 108 ಅಡಿ ಎತ್ತರದ ಪ್ರತಿಮೆ ಇದಾಗಿದೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವ ಆರ್‌. ಅಶೋಕ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಆದಿ ಚುಂಚನಗಿರಿ ಮಹಾಮಠದ ನಿರ್ಮಲನಾನಂದ ಸ್ವಾಮೀಜಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಇದರ ಜೊತೆಗೆ ಕನಸದಾಸರ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ನಮಿಸಿದರು. ಕೆಂಪೇಗೌಡರ ಕಂಚಿನ ಪ್ರತಿಮೆಯ ಎತ್ತರ 108 ಅಡಿ ಇದ್ದು, 218 ಟನ್‌ ತೂಕದ ಪ್ರತಿಮೆ ಇದಾಗಿದೆ. ಪ್ರತಿಮೆ ನಿರ್ಮಾಣಕ್ಕೆ ಮಾಡಿದ  84 ಕೋಟಿ ಖರ್ಚಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror