ದೆಹಲಿಯ ಭಾರತೀಯ ಕೃಷಿ ಸಂಶೋಧನಾ ಮಂಡಳಿ- ಐಸಿಎಆರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ರೈತರೊಂದಿಗೆ ಸಂವಾದ ನಡೆಸಿದರು. ಕೃಷಿಯಲ್ಲಿ ಅಳವಡಿಸಿಕೊಳ್ಳುತ್ತಿರುವ ವಿಧಾನಗಳು, ಸರ್ಕಾರಿ ಯೋಜನೆಗಳ ಪ್ರಯೋಜನ, ಮತ್ತಿತರ ವಿಷಯಗಳ ಕುರಿತಂತೆ ರೈತರೊಂದಿಗೆ ಪ್ರಧಾನಿ ಮಾಹಿತಿ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಅವರು, ಫಲವತ್ತಾದ ಭೂಮಿಯನ್ನು ಭವಿಷ್ಯದ ಪೀಳಿಗೆಗಳಿಗೆ ಕೊಡುವ ಜವಾಬ್ದಾರಿ ರೈತ ಸಮುದಾಯದ್ದಾಗಿದೆ. ಭೂಮಿಯನ್ನು ತಾಯಿಯಂತೆ ಪರಿಗಣಿಸಿ, ಅದಕ್ಕೆ ಅಗತ್ಯವಿರುವ ಪೋಷಣೆಯನ್ನು ನೀಡಬೇಕಿದೆ. ರಾಸಾಯನಿಕ ಬಳಕೆ ಕಡಿಮೆ ಮಾಡಿ, ಸಾವಯವ ಕೃಷಿಗೆ ಒತ್ತು ನೀಡಬೇಕಾಗಿದೆ. ನೈಸರ್ಗಿಕ ಕೃಷಿ ಪದ್ಧತಿಯಿಂದ ಭೂಮಿಯ ಫಲವತ್ತೃತೆಯನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.

Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


