ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.2 ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭ ಕಾರ್ಯಕ್ರಮದಲ್ಲಿ ಭಾಗವಹಿಸಲು ಫಲಾನುಭವಿಗಳನ್ನು ಕರೆದೊಯ್ಯುವ ಕಾರಣದಿಂದ ಅತೀ ಹೆಚ್ಚು ಬಸ್ಸುಗಳ ನಿಯೋಜನೆಯಾಗಲಿದೆ. ಹೀಗಾಗಿ ಪುತ್ತೂರು, ಸುಳ್ಯ, ಬೆಳ್ತಂಗಡಿ , ಬಂಟ್ವಾಳ ಹಾಗೂ ಕಡಬ ತಾಲೂಕಿನ ವ್ಯಾಪ್ತಿಯಲ್ಲಿ ಓಡಾಡುವ ಸರ್ಕಾರಿ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು ಕೆ ಎಸ್ ಆರ್ ಟಿ ಸಿ ಜೊತೆ ಸಹಕರಿಸಬೇಕು ಎಂದು ಕೆ ಎಸ್ ಆರ್ ಟಿ ಸಿ ಪುತ್ತೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement