ಸೆ.2 | ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ | ಕೆಎಸ್‌ಆರ್‌ಟಿಸಿ ಬಸ್ಸು ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ |

August 30, 2022
10:15 PM

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೆ.2 ರಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭ ಕಾರ್ಯಕ್ರಮದಲ್ಲಿ ಭಾಗವಹಿಸಲು ಫಲಾನುಭವಿಗಳನ್ನು ಕರೆದೊಯ್ಯುವ ಕಾರಣದಿಂದ ಅತೀ ಹೆಚ್ಚು ಬಸ್ಸುಗಳ ನಿಯೋಜನೆಯಾಗಲಿದೆ.  ಹೀಗಾಗಿ ಪುತ್ತೂರು, ಸುಳ್ಯ, ಬೆಳ್ತಂಗಡಿ , ಬಂಟ್ವಾಳ ಹಾಗೂ ಕಡಬ ತಾಲೂಕಿನ ವ್ಯಾಪ್ತಿಯಲ್ಲಿ ಓಡಾಡುವ ಸರ್ಕಾರಿ ಬಸ್ಸುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ವಿದ್ಯಾರ್ಥಿಗಳು, ಸಾರ್ವಜನಿಕರು ಕೆ ಎಸ್‌ ಆರ್‌ ಟಿ ಸಿ ಜೊತೆ ಸಹಕರಿಸಬೇಕು ಎಂದು ಕೆ ಎಸ್‌ ಆರ್‌ ಟಿ ಸಿ ಪುತ್ತೂರು ವಿಭಾಗೀಯ  ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ
May 16, 2026
4:24 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ
May 16, 2026
2:48 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?
May 16, 2026
2:33 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ
May 16, 2026
12:47 PM
by: ವಿಶೇಷ ಪ್ರತಿನಿಧಿ

You cannot copy content of this page - Copyright -The Rural Mirror