ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಭಾಗ್ಯ…! | ಪ್ರಧಾನಮಂತ್ರಿಯಿಂದ ವಿದ್ಯಾಭ್ಯಾಸಕ್ಕಾಗಿ ಹೊಸ ಯೋಜನೆ | ಎಷ್ಟು ಸಿಗುತ್ತೆ ವೇತನ..?

February 22, 2023
2:31 PM

ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ಎಲ್ಲಾ ಮಕ್ಕಳಿಗೂ ಸರ್ಕಾರ ವಿದ್ಯಾರ್ಥಿ ವೇತನವನ್ನು ನೀಡಲು ನಿರ್ಧರಿಸಿದೆ. ಪ್ರಧಾನ ಮಂತ್ರಿಯವರ ಪ್ರಧಾನ್‌ ಮಂತ್ರಿ ವಿದ್ಯಾರ್ಥಿ ವೇತನವನ್ನು ಕೊಡಲು ಸರ್ಕಾರವು ಅದೇಶವನ್ನು ಹೊರಡಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.

Advertisement
Advertisement

ಪ್ರಧಾನಮಂತ್ರಿ ವಿದ್ಯಾರ್ಥಿವೇತನ ಯೋಜನೆಯಡಿ, ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. 2022 – 2023 ರಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಪ್ರಾರಂಭಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಆರಂಭಿಸಿರುವ ಈ ಯೋಜನೆಯ ಉದ್ದೇಶ, ದೇಶದ ಎಲ್ಲಾ ಮಕ್ಕಳಿಗೂ ವಿದ್ಯಾಭ್ಯಾಸ ಸಿಗಬೇಕು ಅನ್ನೋದು. ಪ್ರತೀ  ಕುಟುಂಬದ ಎಲ್ಲಾ ಮಕ್ಕಳಿಗೆ ಶಿಕ್ಷಣ ನೀಡಲು ಈ ಯೋಜನೆ ರೂಪಿಸಲಾಗಿದೆ. ಹುಡುಗಿಯರಿಗೆ 36 ಸಾವಿರ ಹಾಗೂ ಹುಡುಗರಿಗೆ 30 ಸಾವಿರ ವೇತನ ನೀಡಲಾಗುವುದು. ಈ ಯೋಜನೆಯಲ್ಲಿ ಬಾಲಕಿಯರಿಗೆ ತಿಂಗಳಿಗೆ 3000 ಮತ್ತು ಬಾಲಕರಿಗೆ 2500 ನೀಡಲಾಗುತ್ತದೆ.

Advertisement

ವಿದ್ಯಾರ್ಥಿವೇತನ ಪಡೆಯಲು ಅರ್ಹತೆ..

ಯೋಜನೆಯ ಅಡಿಯಲ್ಲಿ, ಕೇಂದ್ರ ಸೈನಿಕ ಮಂಡಳಿಯ ಕಾರ್ಯದರ್ಶಿ, ರಕ್ಷಣಾ ಸಚಿವಾಲಯ, ಮಾಜಿ ಸೈನಿಕರ ಕಲ್ಯಾಣ ಇಲಾಖೆ, ಭಾರತ ಸರ್ಕಾರವು ಅವರ ಮಾಜಿ ಸೈನಿಕರು, ಮಾಜಿ ಕೋಸ್ಟ್ ಗಾರ್ಡ್ ಸಿಬ್ಬಂದಿ ಮತ್ತು ವಿಧವೆಯರಾದ ಅವರ ಪತ್ನಿಯರ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತದೆ . ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಭಾರತ ಸರ್ಕಾರ ಒಟ್ಟಾಗಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಅಸ್ಸಾಂ ರೈಫಲ್ಸ್ ನಕ್ಸಲ್ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಪೊಲೀಸರ ಮಕ್ಕಳಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ನೀಡುತ್ತದೆ.

Advertisement

ಅರ್ಜಿ ಸಲ್ಲಿಸಲು ಕೆಳಗಿನ ವಿದ್ಯಾರ್ಥಿವೇತನ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ…. https://scholarships.gov.in/

 

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ
May 11, 2024
4:02 PM
by: The Rural Mirror ಸುದ್ದಿಜಾಲ
ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು
May 11, 2024
3:29 PM
by: The Rural Mirror ಸುದ್ದಿಜಾಲ
ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!
May 11, 2024
3:00 PM
by: The Rural Mirror ಸುದ್ದಿಜಾಲ
ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ
May 11, 2024
2:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror