ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವಂತಹ ಎಲ್ಲಾ ಮಕ್ಕಳಿಗೂ ಸರ್ಕಾರ ವಿದ್ಯಾರ್ಥಿ ವೇತನವನ್ನು ನೀಡಲು ನಿರ್ಧರಿಸಿದೆ. ಪ್ರಧಾನ ಮಂತ್ರಿಯವರ ಪ್ರಧಾನ್ ಮಂತ್ರಿ ವಿದ್ಯಾರ್ಥಿ ವೇತನವನ್ನು ಕೊಡಲು ಸರ್ಕಾರವು ಅದೇಶವನ್ನು ಹೊರಡಿಸಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಕೂಡ ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಪ್ರಧಾನಮಂತ್ರಿ ವಿದ್ಯಾರ್ಥಿವೇತನ ಯೋಜನೆಯಡಿ, ಪ್ರತಿ ವರ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ನೀಡಲಾಗುತ್ತದೆ. 2022 – 2023 ರಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಪ್ರಾರಂಭಿಸಲಾಗಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಆರಂಭಿಸಿರುವ ಈ ಯೋಜನೆಯ ಉದ್ದೇಶ, ದೇಶದ ಎಲ್ಲಾ ಮಕ್ಕಳಿಗೂ ವಿದ್ಯಾಭ್ಯಾಸ ಸಿಗಬೇಕು ಅನ್ನೋದು. ಪ್ರತೀ ಕುಟುಂಬದ ಎಲ್ಲಾ ಮಕ್ಕಳಿಗೆ ಶಿಕ್ಷಣ ನೀಡಲು ಈ ಯೋಜನೆ ರೂಪಿಸಲಾಗಿದೆ. ಹುಡುಗಿಯರಿಗೆ 36 ಸಾವಿರ ಹಾಗೂ ಹುಡುಗರಿಗೆ 30 ಸಾವಿರ ವೇತನ ನೀಡಲಾಗುವುದು. ಈ ಯೋಜನೆಯಲ್ಲಿ ಬಾಲಕಿಯರಿಗೆ ತಿಂಗಳಿಗೆ 3000 ಮತ್ತು ಬಾಲಕರಿಗೆ 2500 ನೀಡಲಾಗುತ್ತದೆ.
ವಿದ್ಯಾರ್ಥಿವೇತನ ಪಡೆಯಲು ಅರ್ಹತೆ..
ಯೋಜನೆಯ ಅಡಿಯಲ್ಲಿ, ಕೇಂದ್ರ ಸೈನಿಕ ಮಂಡಳಿಯ ಕಾರ್ಯದರ್ಶಿ, ರಕ್ಷಣಾ ಸಚಿವಾಲಯ, ಮಾಜಿ ಸೈನಿಕರ ಕಲ್ಯಾಣ ಇಲಾಖೆ, ಭಾರತ ಸರ್ಕಾರವು ಅವರ ಮಾಜಿ ಸೈನಿಕರು, ಮಾಜಿ ಕೋಸ್ಟ್ ಗಾರ್ಡ್ ಸಿಬ್ಬಂದಿ ಮತ್ತು ವಿಧವೆಯರಾದ ಅವರ ಪತ್ನಿಯರ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡುತ್ತದೆ . ಮತ್ತು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಮತ್ತು ಭಾರತ ಸರ್ಕಾರ ಒಟ್ಟಾಗಿ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಅಸ್ಸಾಂ ರೈಫಲ್ಸ್ ನಕ್ಸಲ್ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಪೊಲೀಸರ ಮಕ್ಕಳಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ನೀಡುತ್ತದೆ.
ಅರ್ಜಿ ಸಲ್ಲಿಸಲು ಕೆಳಗಿನ ವಿದ್ಯಾರ್ಥಿವೇತನ ಯೋಜನೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ…. https://scholarships.gov.in/
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…