ಜವಳಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ

September 27, 2024
7:24 PM

ಕೃಷಿ ಕ್ಷೇತ್ರದ ನಂತರ ಜವಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಗೆ ಅವಕಾಶವಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಅಗತ್ಯ ಕಾರ್ಯಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದೆ ಎಂದು ಕೇಂದ್ರ ಜವಳಿ ಖಾತೆ ಸಚಿವ ಗಿರಿರಾಜ್ ಸಿಂಗ್ ಹೇಳಿದ್ದಾರೆ.

ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೂರನೇ ಅವಧಿಯ ನೂರು ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ತಮ್ಮ ಸಚಿವಾಲಯದಲ್ಲಾಗಿರುವ ಪ್ರಗತಿ ಹಾಗೂ ಸಾಧನೆಗಳ ಕುರಿತು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.ಪಿಎಂ ಮಿತ್ರ ಯೋಜನೆಯಡಿ ಮೆಗಾ ಜವಳಿ ಪಾರ್ಕ್ ಗಳನ್ನು ನಿರ್ಮಾಣ ಮಾಡಲಾಗುತ್ತದೆ. ಈಗಾಗಲೇ ಜವಳಿ ಕ್ಷೇತ್ರದಲ್ಲಿ 11 ವಿವಿಧ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಹೊಸತಂತ್ರಜ್ಞಾನ ಅಳವಡಿಕೆ ಮತ್ತು ಆವಿಷ್ಕಾರಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ 4 ನವೋದ್ಯಮಗಳ ಆರಂಭಕ್ಕೆ ಮಂಜೂರಾತಿ ನೀಡಲಾಗಿದೆ ಎಂದರು.ವಿನ್ಯಾಸ ,  ಹೊಸ ಆವಿಷ್ಕಾರ ಮತ್ತು  ಅಭಿವೃದ್ಧಿ , ಸಂಶೋಧನೆಗೂ ಒತ್ತು ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ
ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?
September 29, 2026
12:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror