ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ

November 6, 2024
7:04 AM

ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು,  ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ.  ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು.    ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967 ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆವಿಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ
ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?
September 29, 2026
12:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror