ರಾಜ್ಯದ ಕೈಗಾರಿಕೆಗಳಲ್ಲಿ ಹಸಿರು ತಂತ್ರಜ್ಞಾನ ಅಳವಡಿಸಲು ಆದ್ಯತೆ | ಮುಖ್ಯಮಂತ್ರಿ ಸಿದ್ದರಾಮಯ್ಯ

November 20, 2024
5:05 PM

ಬೆಂಗಳೂರು ತಂತ್ರಜ್ಞಾನ ಮತ್ತು ಕೈಗಾರಿಕಾ ಪ್ರಗತಿಯ ಸಂಕೇತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮೆಟಲ್ಸ್ ಜಿಕೆವಿಕೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ 78ನೇ ವಾರ್ಷಿಕ ತಾಂತ್ರಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸುಮಾರು 1700 ರಷ್ಟು ಹೆಚ್ಚು ತಜ್ಞರನ್ನು ಒಗ್ಗೂಡಿಸಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು. ಕೈಗಾರಿಕೆಗಳಲ್ಲಿ ಹಸಿರು ತಂತ್ರಜ್ಞಾನ ಅಳವಡಿಸಿಕೊಳ್ಳಲು ಕರ್ನಾಟಕ ಆದ್ಯತೆ ನೀಡುತ್ತಿದೆ ಎಂದು ಸ್ಪಷ್ಟಪಡಿಸಿದರು.  ರಾಜ್ಯದಲ್ಲಿನ 669  ಹೂಡಿಕೆ ಯೋಜನೆಗಳು, 90,027  ಕೋಟಿ ಹೂಡಿಕೆಯೊಂದಿಗೆ ಸುಮಾರು 1,73,741 ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಕಾರಣವಾಗಿದೆ.  2024 ರ ಅಂತ್ಯದ ವೇಳೆಗೆ ಕರ್ನಾಟಕವು 54427 ಕೋಟಿ ಹೂಡಿಕೆಯೊಂದಿಗೆ ರಾಷ್ಟ್ರ ಮಟ್ಟದಲ್ಲಿ ಮೂರನೇ ಸ್ಥಾನ ಪಡೆಯುವ ಗುರಿ ಹೊಂದಿದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror