ಲೋಕಸಭೆ ಚುನಾವಣೆಗೆ(Lok sabha Election) ರಾಜ್ಯದಲ್ಲಿ ಇನ್ನೇನು ಎರಡು ದಿನ ಬಾಕಿ ಇದೆ. ವಿವಧ ಪಕ್ಷಗಳ ಸ್ಟಾರ್ ಪ್ರಚಾರಕರ(Election Campaign) ದಂಡೇ ರಾಜ್ಯಕ್ಕೆ ಹರಿದು ಬರುತ್ತಿದೆ. ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ(Candidate) ಪರ ಭರ್ಜರಿಯಾಗಿ ಪ್ರಚಾರ ಕೈಗೊಳ್ಳುತ್ತಿದ್ದಾರೆ. ಕಾಂಗ್ರೆಸ್(Congress) ನಿಂದ ರಾಹುಲ್ ಗಾಂಧಿ(Rahul Gandhi) ಕ್ಯಾಂಪೇನ್ ಮಾಡಿದ ನಂತರ ಈಗ ಪ್ರಿಯಾಂಕ ಗಾಂಧಿ(Priyanka Gandhi) ಹವಾ.. ರಾಜ್ಯ ಚುನಾವಣಾ ಪ್ರಚಾರ ಅಖಾಡಕ್ಕೆ ಇಂದು ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದಾರೆ. ಇಂದು ಚಿತ್ರದುರ್ಗ(Chitradurga) ಲೋಕಸಭಾ ಕ್ಷೇತ್ರ ಹಾಗೂ ಸಂಜೆ ಬೆಂಗಳೂರು(Bengaluru) ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…