ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟಕು ಇಲ್ಲ | ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ |

October 12, 2022
8:42 PM

ಗ್ರಾಮ ಪಂಚಾಯಿತ್ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ನೀಡುವ ಪ್ರಸ್ತಾವನೆಯನ್ನು ‌ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ. ಹೀಗಾಗಿ ಯಾವುದೇ ಗೊಂದಲ ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

Advertisement
Advertisement

ಮಾಧ್ಯಮ ಜೊತೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪಂಚಾಯತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ.‌ ಪಂಚಾಯತ್ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?
June 22, 2025
1:26 PM
by: ಸಾಯಿಶೇಖರ್ ಕರಿಕಳ
ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!
June 22, 2025
12:00 PM
by: The Rural Mirror ಸುದ್ದಿಜಾಲ
ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ
June 22, 2025
11:00 AM
by: The Rural Mirror ಸುದ್ದಿಜಾಲ
ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು
June 22, 2025
10:00 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group