ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟಕು ಇಲ್ಲ | ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ |

October 12, 2022
8:42 PM

ಗ್ರಾಮ ಪಂಚಾಯಿತ್ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ನೀಡುವ ಪ್ರಸ್ತಾವನೆಯನ್ನು ‌ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ. ಹೀಗಾಗಿ ಯಾವುದೇ ಗೊಂದಲ ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಮಾಧ್ಯಮ ಜೊತೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪಂಚಾಯತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ.‌ ಪಂಚಾಯತ್ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ – ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ
October 21, 2026
9:27 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?
October 20, 2026
2:23 PM
by: ಸಾಯಿಶೇಖರ್ ಕರಿಕಳ
ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!
October 20, 2026
9:51 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ
October 20, 2026
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror