ಗ್ರಾಮ ಪಂಚಾಯಿತ್ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ನೀಡುವ ಪ್ರಸ್ತಾವನೆಯನ್ನು ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ. ಹೀಗಾಗಿ ಯಾವುದೇ ಗೊಂದಲ ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಾಧ್ಯಮ ಜೊತೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಪಂಚಾಯತ್ ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಪಂಚಾಯತ್ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.