Advertisement
MIRROR FOCUS

ಮೆಕ್ಕೆಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ಪ್ರಸ್ತಾವನೆ

Share

ಉತ್ತರಕನ್ನಡ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆಯ ಮೆಕ್ಕಜೋಳ ಖರೀದಿ ಕೇಂದ್ರಗಳನ್ನು ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಮಾರಾಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು.

ಅವರು ಕಾರವಾರದಲ್ಲಿ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 8100 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕಜೋಳವನ್ನು ಬೆಳೆಯಲಾಗಿದೆ. ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಮೆಕ್ಕಜೋಳಕ್ಕೆ ಪ್ರತೀ ಕ್ವಿಂಟಾಲ್ ಗೆ 2400   ರೂಪಾಯಿ ಗಳ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿದೆ. ಜಿಲ್ಲೆಯಲ್ಲಿ ಪ್ರಸ್ತುತ ಕಟಾವು ಪ್ರಕ್ರಿಯೆ ನಡೆಯುತ್ತಿರುವುದರಿಂದ ಮಾರುಕಟ್ಟೆ ದರ ಸರಾಸರಿ 1950   ರೂಪಾಯಿ ಇದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕಜೋಳ ಮಾರುಕಟ್ಟೆಗೆ ಆಗಮಿಸುವುದರಿಂದ ಬೆಲೆ ಕುಸಿಯುವ ಸಾಧ್ಯತೆಗಳಿದೆ ಅದರಿಂದ ಜಿಲ್ಲೆಯ ರೈತರಿಗೆ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯ ಪ್ರಯೋಜನ ಒದಗಿಸಲು ತ್ವರಿತವಾಗಿ ಕೇಂದ್ರಗಳನ್ನು ತೆರೆಯಬೇಕಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆ ಆರಂಭ – ಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ

ಮುಂದಿನ ಜೂನ್‌ನಿಂದ ರಾಜ್ಯದಲ್ಲಿ 1,225 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಿ, ಅಲ್ಲಿಗೆ ತೆರಳುವ…

20 hours ago

ಹವಾಮಾನ ವರದಿ | 20-10-2026 | ಅ.25ರವರೆಗೆ ಮಳೆ ಸಾಧ್ಯತೆ ; ಅ.26 ರಿಂದ ತಾತ್ಕಾಲಿಕ ಬಿಡುವು?

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 25ರವರೆಗೆ ಮಳೆಯ ಸಾಧ್ಯತೆ ಮುಂದುವರಿದಿದ್ದು, ಅಕ್ಟೋಬರ್…

2 days ago

ರಾವಣನನ್ನು ಸಂಹರಿಸುವುದಕ್ಕಿಂತ ನಮ್ಮೊಳಗಿನ ರಾವಣನನ್ನು ಗೆಲ್ಲುವುದು ಮುಖ್ಯ..!

ಮಹಾನವಮಿಯ ನಿಜವಾದ ಸಂದೇಶವೆಂದರೆ ರಾವಣ ಮತ್ತು ಮಹಿಷಾಸುರರ ಸಂಹಾರವನ್ನು ಸ್ಮರಿಸುವುದಷ್ಟೇ ಅಲ್ಲ, ನಮ್ಮೊಳಗಿನ…

2 days ago

ಮಿಜೋರಾಂನಲ್ಲಿ ಅಡಿಕೆ ಕೃಷಿಗೆ ವೈಜ್ಞಾನಿಕ ನೆರವು : ಕೀಟಬಾಧೆ ನಿಯಂತ್ರಣಕ್ಕೆ ಕ್ರಮ, ಕೋಕೋ ಅಂತರಬೆಳೆಗೂ ಚಿಂತನೆ

ಮಿಜೋರಾಂನಲ್ಲಿ ಅಡಿಕೆ ತೋಟಗಳಿಗೆ ಕಾಡುತ್ತಿರುವ ಕೀಟಬಾಧೆ ನಿಯಂತ್ರಿಸಲು ವೈಜ್ಞಾನಿಕ ಕ್ರಮಗಳು ಮತ್ತು ಆರ್ಥಿಕ…

2 days ago

ನಿಮ್ಮ ಮನೆಯ ಮೇಲ್ಛಾವಣಿಯೇ ವಿದ್ಯುತ್ ಉತ್ಪಾದನಾ ಕೇಂದ್ರವಾಗಲಿ..!

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮೆಸ್ಕಾಂ ವತಿಯಿಂದ ಪ್ರಧಾನಮಂತ್ರಿ ಸೂರ್ಯಘರ್ ಯೋಜನೆಯ ಕುರಿತು ಸಾರ್ವಜನಿಕರಿಗೆ…

2 days ago

ಜೀವ ವೈವಿಧ್ಯ ಅನುದಾನ ಬಿಡುಗಡೆ – ಕರ್ನಾಟಕಕ್ಕೆ ₹10.49 ಲಕ್ಷ; ದೇಶದ 30 ಮಂಡಳಿಗಳಿಗೆ ₹1.19 ಕೋಟಿ

ರಾಷ್ಟ್ರೀಯ ಜೀವ ವೈವಿಧ್ಯ ಪ್ರಾಧಿಕಾರವು 29 ರಾಜ್ಯ ಜೀವ ವೈವಿಧ್ಯ ಮಂಡಳಿಗಳು ಮತ್ತು…

3 days ago