ಹರಿಹರಪಲ್ಲತ್ತಡ್ಕ | ಮದ್ಯದಂಗಡಿ ವಿರುದ್ಧ ಪ್ರತಿಭಟನೆ | ಮದ್ಯಮುಕ್ತ ಗ್ರಾಮಕ್ಕಾಗಿ ಹೋರಾಟ |

September 29, 2022
1:19 PM
Advertisement

ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಗುರುವಾರ ಹರಿಹರದಲ್ಲಿ ಪ್ರತಿಭಟನೆ ನಡೆಸಿದರು.

Advertisement
Advertisement
Advertisement

ಮದ್ಯ ಮುಕ್ತ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಹರಿಹರ ಮುಖ್ಯಪೇಟೆಯಲ್ಲಿ  ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ನಡೆಯಿತು. ಕಳೆದ ಹಲವು ಸಮಯಗಳಿಂದ ಮದ್ಯದಂಗಡಿ ತೆರೆಯುವುದನ್ನು ವಿರೋಧಿಸಿ ಸಭೆ, ಖಂಡನೆ ನಡೆಯುತ್ತಿತ್ತು. ಮದ್ಯಮುಕ್ತ ಗ್ರಾಮವಾಗಿ ಉಳಿಸಬೇಕು ಎಂಬುದು ಪ್ರತಿಭಟನಾಕಾರರ ಒತ್ತಾಯವಾಗಿತ್ತು. ಇದೀಗ ಹೋರಾಟ, ಪ್ರತಿಭಟನೆ ಆರಂಭವಾಗಿದೆ. ಪ್ರತಿಭಟನೆ ವೇಳೆ  ವೀಡಿಯೊ ಮಾಡಿದ ಅಪರಿಚಿತ ವ್ಯಕ್ತಿಯನ್ನು ಪ್ರತಿಭಟನಾಕಾರರು ತರಾಟೆಗೆ ತೆಗೆದುಕೊಂಡರು. ತಕ್ಷಣವೇ ಪೊಲೀಸರು ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದರು.

Advertisement

 

 

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆ | ಗಾಳಿಗೆ ಉರುಳಿದ ಮರ | ಸುಳ್ಯ- ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕಡಿತ |
April 19, 2024
11:07 PM
by: ದ ರೂರಲ್ ಮಿರರ್.ಕಾಂ
ಬೇಸಿಗೆ ಜರ್ನಿಯ ಚಿಲಿಪಿಲಿ ಗೂಡು | ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ |
April 19, 2024
4:02 PM
by: ಮಹೇಶ್ ಪುಚ್ಚಪ್ಪಾಡಿ
Karnataka Weather | 19-04-2024 | ಇಂದು ಉತ್ತಮ ಮಳೆಯ ಮುನ್ಸೂಚನೆ |
April 19, 2024
11:00 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror