ಕೊಕ್ಕಡ | ಕೆನರಾ ಬ್ಯಾಂಕಿನಲ್ಲಿ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ದ ಪ್ರತಿಭಟನೆ

October 15, 2024
10:44 AM

ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ  ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ  ಕೊಕ್ಕಡ ಕೆನರಾ ಬ್ಯಾಂಕ್‌ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಯಿತು.…..ಮುಂದೆ ಓದಿ….

ಪ್ರತಿಭಟನೆ ಆಯೋಜಿಸಿದ ಕೊಕ್ಕಡ ಕೆನರಾ ಬ್ಯಾಂಕ್‌ ದೌರ್ಜನ್ಯ ವಿರೋಧಿ ಹೋರಾಟ ಸಮಿತಿ, ನೂರಾರು ಮಂದಿ ಗ್ರಾಹಕರು ಪ್ರತಿಭಟನೆಯಲ್ಲಿ ಭಾಗಿಯಾದರು.  ಪ್ರತಿ ಬಾರಿ ಗ್ರಾಹಕರ ಖಾತೆಯಿಂದ ಹಣ ಕಟ್ ಆಗುತ್ತಿರುವುದು ಆತಂಕಕ್ಕೆ ಗ್ರಾಹಕರು ಒಳಗಾಗಿದ್ದಾರೆ, ಹಾಗೆಯೇ ವಿವರಣೆ ಕೇಳಿ ತಿಳಿಯಲು ಭಾಷೆಯ ಸಮಸ್ಯೆ ಆಗುತ್ತಿದ್ದು ಸ್ಥಳೀಯ ಭಾಷೆ ಗೊತ್ತಿರುವವರು ಬ್ಯಾಂಕಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಗ್ರಾಹಕರು ಒತ್ತಾಯಿಸಿದರು.

ಹೋರಾಟದಲ್ಲಿ ಬಿ ಎಂ ಭಟ್, ಸಂಚಾಲಕರಾದ ಶೀನ ನಾಯ್ಕ, ಡಾ. ಗಣೇಶ್ ಪ್ರಸಾದ್, ತುಕ್ರಪ್ಪ ಶೆಟ್ಟಿ ನೂಜೆ, , ಸುಬ್ರಹ್ಮಣ್ಯ ಶಬರಾಯ, ಇಸ್ಮಾಯಿಲ್, ಶೀನ ನಾಯ್ಕ, ಶ್ಯಾಮರಾಜ್, ಶ್ರೀಧರ ಗೌಡ, ಜೇಸುದಾಸ್, ಸತ್ಯದಾಸ್, ಫಾರುಖ್ ಮಡೆಂಜೋಡಿ, ಪ್ರಶಾಂತ ರೈ, ಮುಂತಾದವರು ಉಪಸ್ಥಿತರಿದ್ದರು.

A peaceful protest was organized in front of Canara Bank in Kokkada, with the support of various organizations, to demand an investigation into the problems and injustices faced by customers at the branch. Justice is being sought for the affected individuals.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror