ಕೆನರಾ ಬ್ಯಾಂಕ್ ನ ಕೊಕ್ಕಡ ಶಾಖೆಯಲ್ಲಿ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟ ಕಾಲ ಧರಣಿ ಸತ್ಯಾಗ್ರಹ ನಡೆಯಿತು.…..ಮುಂದೆ ಓದಿ….
ಪ್ರತಿಭಟನೆ ಆಯೋಜಿಸಿದ ಕೊಕ್ಕಡ ಕೆನರಾ ಬ್ಯಾಂಕ್ ದೌರ್ಜನ್ಯ ವಿರೋಧಿ ಹೋರಾಟ ಸಮಿತಿ, ನೂರಾರು ಮಂದಿ ಗ್ರಾಹಕರು ಪ್ರತಿಭಟನೆಯಲ್ಲಿ ಭಾಗಿಯಾದರು. ಪ್ರತಿ ಬಾರಿ ಗ್ರಾಹಕರ ಖಾತೆಯಿಂದ ಹಣ ಕಟ್ ಆಗುತ್ತಿರುವುದು ಆತಂಕಕ್ಕೆ ಗ್ರಾಹಕರು ಒಳಗಾಗಿದ್ದಾರೆ, ಹಾಗೆಯೇ ವಿವರಣೆ ಕೇಳಿ ತಿಳಿಯಲು ಭಾಷೆಯ ಸಮಸ್ಯೆ ಆಗುತ್ತಿದ್ದು ಸ್ಥಳೀಯ ಭಾಷೆ ಗೊತ್ತಿರುವವರು ಬ್ಯಾಂಕಿನಲ್ಲಿ ಕೆಲಸ ನಿರ್ವಹಿಸಬೇಕು ಎಂದು ಗ್ರಾಹಕರು ಒತ್ತಾಯಿಸಿದರು.
ಹೋರಾಟದಲ್ಲಿ ಬಿ ಎಂ ಭಟ್, ಸಂಚಾಲಕರಾದ ಶೀನ ನಾಯ್ಕ, ಡಾ. ಗಣೇಶ್ ಪ್ರಸಾದ್, ತುಕ್ರಪ್ಪ ಶೆಟ್ಟಿ ನೂಜೆ, , ಸುಬ್ರಹ್ಮಣ್ಯ ಶಬರಾಯ, ಇಸ್ಮಾಯಿಲ್, ಶೀನ ನಾಯ್ಕ, ಶ್ಯಾಮರಾಜ್, ಶ್ರೀಧರ ಗೌಡ, ಜೇಸುದಾಸ್, ಸತ್ಯದಾಸ್, ಫಾರುಖ್ ಮಡೆಂಜೋಡಿ, ಪ್ರಶಾಂತ ರೈ, ಮುಂತಾದವರು ಉಪಸ್ಥಿತರಿದ್ದರು.
A peaceful protest was organized in front of Canara Bank in Kokkada, with the support of various organizations, to demand an investigation into the problems and injustices faced by customers at the branch. Justice is being sought for the affected individuals.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…