ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಬೃಹತ್ ಪ್ರತಿಭಟನಾ ಸಭೆಗೆ ಸಕಲ ಸಿದ್ಧತೆ ನಡೆದಿದೆ. ಸೌಜನ್ಯಳಿಗೆ ನ್ಯಾಯ ದೊರೆಯಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಸಭೆ ಆಯೋಜನೆಗೊಂಡಿದ್ದು , ಯುವಕರ ತಂಡ ಸಕಲ ಸಿದ್ಧತೆ ನಡೆಸಿದೆ. ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವು ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement