ಗುತ್ತಿಗಾರಿನಲ್ಲಿ ಸೌಜನ್ಯ ಪರವಾಗಿ ಬೃಹತ್‌ ಪ್ರತಿಭಟನೆ ಸಕಲ ಸಿದ್ಧತೆ | ಗ್ರಾಮೀಣ ಭಾಗದಲ್ಲೂ ನ್ಯಾಯಕ್ಕಾಗಿ ಧ್ವನಿ |

December 16, 2023
10:55 AM

ಸುಳ್ಯ ತಾಲೂಕಿನ ಗುತ್ತಿಗಾರಿನಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಬೃಹತ್‌ ಪ್ರತಿಭಟನಾ ಸಭೆಗೆ ಸಕಲ ಸಿದ್ಧತೆ ನಡೆದಿದೆ.  ಸೌಜನ್ಯಳಿಗೆ  ನ್ಯಾಯ ದೊರೆಯಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಸಭೆ ಆಯೋಜನೆಗೊಂಡಿದ್ದು , ಯುವಕರ ತಂಡ ಸಕಲ ಸಿದ್ಧತೆ ನಡೆಸಿದೆ. ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿ ಸಹಿತ ಹಲವು ಪ್ರಮುಖರು ಸಭೆಯಲ್ಲಿ ಭಾಗವಹಿಸಲಿದ್ದಾರೆ. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಸಂಶೋಧನೆ –  ಕನಸಿಗೂ ಕಾರ್ಯಸಾಧ್ಯತೆಗೂ ನಡುವೆ ಉಳಿದ ಅಂತರ
November 5, 2026
10:25 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮುರಸು ಚಂಡಮಾರುತ – ದಕ್ಷಿಣ ಭಾರತದಲ್ಲಿ ಭಾರಿ ಮಳೆ ಮುನ್ಸೂಚನೆ
November 5, 2026
6:15 AM
by: ದ ರೂರಲ್ ಮಿರರ್.ಕಾಂ
ನಾಗಪುರದ ಅಡಿಕೆ ವ್ಯಾಪಾರಿ ಡಿಆರ್‌ಐ ವಶಕ್ಕೆ – ₹35 ಕೋಟಿ ಅಕ್ರಮ ಆಮದು ಪ್ರಕರಣದ ತನಿಖೆ ಚುರುಕು
November 5, 2026
6:10 AM
by: ದ ರೂರಲ್ ಮಿರರ್.ಕಾಂ
1,000 ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳ ಜೊತೆ ಜೋಡಣೆ
November 5, 2026
6:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror