ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್(Captain Pranjal) ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದ ವೆಂಕಟೇಶ್ ಅವರ ಏಕೈಕ ಪುತ್ರ ಪ್ರಾಂಜಲ್ ಆಗಿದ್ದಾರೆ. ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ ಸೇನೆ ಸೇರಿದ್ದರು. 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು. ಜಮ್ಮು-ಕಾಶ್ಮೀರ ರಜೌರಿಯಲ್ಲಿ ಉಗ್ರರ ವಿರುದ್ಧ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾಗಿದ್ದಾರೆ.
– ಅಂತರ್ಜಾಲ ಮಾಹಿತಿ
Mysore-based Captain M.V. Arrangements have been made for the final darshan of Captain Pranjal. A large number of people have arrived and are paying their last respects to the brave martyr. Pranjal is the only son of Venkatesh, who was an MD in Mangalore's MRPL. He completed his education in Mangalore and Bangalore and joined the army. He was leading the 63 Rashtriya Rifles. Martyred in an encounter with terrorists in Rajouri, Jammu and Kashmir.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…