Advertisement
ನಿಧನ‌ ಸುದ್ದಿಗಳು

ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌ ಅಮರ್‌ ರಹೇ | ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಜನ |

Share

ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್(Captain Pranjal) ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. ಮಂಗಳೂರಿನ ಎಂಆರ್ ಪಿಎಲ್ ಸಂಸ್ಥೆಯಲ್ಲಿ ಎಂಡಿ ಆಗಿದ್ದ ವೆಂಕಟೇಶ್ ಅವರ ಏಕೈಕ ಪುತ್ರ ಪ್ರಾಂಜಲ್ ಆಗಿದ್ದಾರೆ. ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿ ಸೇನೆ ಸೇರಿದ್ದರು. 63 ರಾಷ್ಟ್ರೀಯ ರೈಫಲ್ಸ್ ಅನ್ನು ಲೀಡ್ ಮಾಡುತ್ತಿದ್ದರು. ಜಮ್ಮು-ಕಾಶ್ಮೀರ ರಜೌರಿಯಲ್ಲಿ ಉಗ್ರರ ವಿರುದ್ಧ ನಡೆದ ಎನ್‌ಕೌಂಟರ್‌ನಲ್ಲಿ ಹುತಾತ್ಮರಾಗಿದ್ದಾರೆ.

ಜಿಗಣಿ ನಂದನವನ ಬಡಾವಣೆಯ ಸ್ವಗೃಹದಲ್ಲಿ ಯೋಧನ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಪೊಲೀಸ್‌ ಇಲಾಖೆ ಸಾರ್ವಜನಿಕರು ಮತ್ತು ಗಣ್ಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಿದೆ. ಬ್ಯಾರಿಕೇಡ್‌ಗಳನ್ನ ಹಾಕಿ ಅಂತಿಮ‌‌ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದೆ. ಇಂತಹ ದಿನ ಬರುತ್ತೆ ಅಂತಾ ಊಹೆ ಮಾಡಿರಲಿಲ್ಲ. ನಿಜಕ್ಕೂ ಬಹಳ ನೋವಾಗ್ತಿದೆ‌. ವೀರ ಯೋಧನನ್ನು ಕಳೆದುಕೊಂಡು ನಾಡು ತಬ್ಬಲಿಯಾಗಿದೆ. ದೇವರು ಕುಟುಂಬಕ್ಕೆ ಅವರ ಆಗಲಿಕೆ ನೋವು ಭರಿಸುವ ಶಕ್ತಿ ನೀಡಲಿ. ಅಂತಿಮ ದರ್ಶನದ ಮೂಲಕ ಗೌರವ ಸಮರ್ಪಣೆಗೆ ಬಂದಿದ್ದೇವೆ ಎಂದು ಅಂತಿಮ ದರ್ಶನಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ವಿಷಾದ ವ್ಯಕ್ತಪಡಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Mysore-based Captain M.V. Arrangements have been made for the final darshan of Captain Pranjal. A large number of people have arrived and are paying their last respects to the brave martyr. Pranjal is the only son of Venkatesh, who was an MD in Mangalore's MRPL. He completed his education in Mangalore and Bangalore and joined the army. He was leading the 63 Rashtriya Rifles. Martyred in an encounter with terrorists in Rajouri, Jammu and Kashmir.
 
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ

ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…

8 hours ago

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

16 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

16 hours ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

21 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

21 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

1 day ago