ಬುಧವಾರ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

April 9, 2024
8:02 PM

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ (Second PUC Exam Result) ಬುಧವಾರ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ  ಪ್ರಕಟವಾಗಲಿದೆ.

ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.  2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.
– ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ
ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror