ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟ

April 20, 2023
7:07 PM

ಕಳೆದ ಮಾರ್ಚ್‌ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಏಪ್ರಿಲ್‌ 21 ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಶುಕ್ರವಾರ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಬೆಳಗ್ಗೆ 11 ಗಂಟೆಯ ನಂತರ ಇಲಾಖೆಯ ವೆಬ್‌ಸೈಟ್‌ https://karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ಕಳೆದ ಮಾರ್ಚ್‌ 9 ರಿಂದ 29ರ ವರೆಗೆ 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗಿತ್ತು. ಸುಮಾರು 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಸದ್ಯ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಶಿಕ್ಷಣ ಸಚಿವರು ಫಲಿತಾಂಶ ಪ್ರಕಟ ಮಾಡುವುದಿಲ್ಲ. ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟಮಾಡಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror