ಪಿಯಸಿ ಫಲಿತಾಂಶ ಪ್ರಕಟ | ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ | ಉಡುಪಿ ದ್ವಿತೀಯ |

April 21, 2023
10:41 AM

2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ(ಶೇ.95) ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಹಕಾರಿ ಸಂಸ್ಥೆಗಳ ಮೂಲಕ ಹಲಸಿನ ಮೌಲ್ಯ ವರ್ಧನೆ ಸಾಧ್ಯವೇ?
June 19, 2025
11:42 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಸಾವಯವ ಕೃಷಿ ಉತ್ತೇಜನ | ಜೋಯಿಡಾ ತಾಲೂಕು ಸಾವಯವ ಕೃಷಿ ತಾಲೂಕು ಗುರಿ
June 19, 2025
7:23 AM
by: The Rural Mirror ಸುದ್ದಿಜಾಲ
ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ
June 19, 2025
7:03 AM
by: ದ ರೂರಲ್ ಮಿರರ್.ಕಾಂ
ಜಲ ಸಂರಕ್ಷಣೆ ಅಭಿಯಾನ ಸಪ್ತಾಹ | ಬೆಂಗಳೂರಿನ ಜಲ ಮಂಡಳಿಗೆ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪ್ರಮಾಣ ಪತ್ರ
June 19, 2025
6:55 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group