2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಲಾ ವಿಭಾಗದಲ್ಲಿ ಶೇ.61.22, ವಾಣಿಜ್ಯ ವಿಭಾಗದಲ್ಲಿ ಶೇ.75.89, ವಿಜ್ಞಾನ ವಿಭಾಗದಲ್ಲಿ ಶೇ.85.71 ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ(ಶೇ.95) ಪ್ರಥಮ ಸ್ಥಾನ ಪಡೆದುಕೊಂಡಿದೆ. ಉಡುಪಿ ದ್ವಿತೀಯ, ಕೊಡಗು ತೃತೀಯ ಮತ್ತು ಉತ್ತರ ಕನ್ನಡ ನಾಲ್ಕನೇ ಸ್ಥಾನ ಪಡೆದಿದೆ. ಯಾದಗಿರಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…