ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.81.15 ಫಲಿತಾಂಶ ಬಂದಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಮಂದಿ ಪಾಸ್ ಆಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ. ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ – 96.80% ನೊಂದಿಗೆ ದ್ವಿತೀಯ, ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement