ಪಿಯುಸಿ ಫಲಿತಾಂಶ ಪ್ರಕಟ | ಶೇ.81.15 ಫಲಿತಾಂಶ | ದ ಕ ಜಿಲ್ಲೆ ಮೊದಲ ಸ್ಥಾನ |

April 10, 2024
11:08 AM
ಪಿಯುಸಿ ಫಲಿತಾಂಶ ಪ್ರಕಟವಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ.81.15 ಫಲಿತಾಂಶ ಬಂದಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 5,52,690 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅವರ ಪೈಕಿ ಬಾಲಕಿಯರು 3,05,212 (84.87%) ಹಾಗೂ ಬಾಲಕರು 2,47,478 (76.98%) ಮಂದಿ ಪಾಸ್‌ ಆಗಿದ್ದಾರೆ. ಕಳೆದ ವರ್ಷಕ್ಕಿಂತ 6.48% ಹೆಚ್ಚಿನ ಫಲಿತಾಂಶ ಬಂದಿದೆ. ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 97.37% ನೊಂದಿಗೆ ರಾಜ್ಯಕ್ಕೇ ಪ್ರಥಮ ಸ್ಥಾನದಲ್ಲಿದೆ. ಉಡುಪಿ – 96.80% ನೊಂದಿಗೆ ದ್ವಿತೀಯ, ಗದಗ ಜಿಲ್ಲೆ 72.86% ನೊಂದಿಗೆ ಕೊನೆ ಸ್ಥಾನದಲ್ಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror