ಪಿಯುಸಿ ಫಲಿತಾಂಶ | ಶ್ರೇಯನ್‌ ಕಾವಿನಮೂಲೆ | ಸುಳ್ಯ ತಾಲೂಕು ಟಾಪರ್‌ | ರಾಜ್ಯಮಟ್ಟದಲ್ಲಿ 8 ನೇ ಸ್ಥಾನ |

April 9, 2025
2:58 PM

2025ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,  ಸುಳ್ಯ ತಾಲೂಕಿನ ಬಾಳಿಲದ ಶ್ರೇಯನ್ ಕಾವಿನಮೂಲೆ  ರಾಜ್ಯ ಮಟ್ಟದಲ್ಲಿ 8 ನೇ ರಾಂಕ್ (98.66) ಪಡೆದುಕೊಂಡಿದ್ದು , ಸುಳ್ಯ ತಾಲೂಕಿನ ಟಾಪರ್‌ ಆಗಿದ್ದಾರೆ. ಕೆಮಿಸ್ಟ್ರಿ, ಬಯಾಲಜಿ  ಮತ್ತು ಗಣಿತ ವಿಭಾಗದಲ್ಲಿ ತಲಾ 100, ಭೌತಶಾಸ್ತ್ರದಲ್ಲಿ 99 ಮತ್ತು ಪ್ರಥಮ ಭಾಷೆ ಕನ್ನಡದಲ್ಲಿ 99 ಅಂಕಗಳನ್ನು ಪಡೆದುಕೊಂಡಿದ್ದಾರೆ. ಮಂಗಳೂರಿನ ಎಕ್ಸ್‌ಫರ್ಟ್‌ ವಿದ್ಯಾರ್ಥಿಯಾಗಿರುವ ಇವರು ಬೆಳ್ಳಾರೆ ಜ್ಞಾನಗಂಗಾ ಸೆಂಟ್ರಲ್‌ ಸ್ಕೂಲ್‌ನ ಹಿರಿಯ ವಿದ್ಯಾರ್ಥಿ. ಇವರು ಕಳಂಜ ಗ್ರಾಮದ ಪ್ರಶಾಂತ ಕಾವಿನಮೂಲೆ ಹಾಗೂ ಜಯಗೌರಿ ಅವರ ಪುತ್ರ. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror