ಪಿಯುಸಿ ಫಲಿತಾಂಶ | ಸುಷ್ಮಾ ಪಿ ಜಿ ಡಿಸ್ಟಿಂಕ್ಷನ್‌ |

April 21, 2023
8:57 PM

ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಮಂಗಳೂರಿನ ಎಕ್ಸ್ ಪರ್ಟ್‌ ಕಾಲೇಜಿನ ವಿದ್ಯಾರ್ಥಿನಿ ಸುಷ್ಮಾ ಪಿ ಜಿ 569 ಅಂಕ ಪಡೆದು ಡಿಸ್ಟಿಂಕ್ಷನ್‌ ನಲ್ಲಿ ತೇರ್ಗಡೆಯಾಗಿದ್ದಾರೆ. ಸಂಸ್ಕೃತದಲ್ಲಿ  100, ಭೌತಶಾಸ್ತ್ರ 97, ರಸಾಯನಶಾಸ್ತ್ರ 94, ಗಣಿತ 98, ಜೀವಶಾಸ್ತ್ರದಲ್ಲಿ  97 ಅಂಕ ಪಡೆದಿದ್ದಾರೆ.  ಇವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುರುರಾಜ ಪುಚ್ಚಪ್ಪಾಡಿ ಅವರ ಪುತ್ರಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ
July 7, 2026
11:57 AM
by: ಮಹೇಶ್ ಪುಚ್ಚಪ್ಪಾಡಿ
ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ
July 7, 2026
8:16 AM
by: ದ ರೂರಲ್ ಮಿರರ್.ಕಾಂ
ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್
July 7, 2026
7:54 AM
by: ದ ರೂರಲ್ ಮಿರರ್.ಕಾಂ
ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು
July 6, 2026
9:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror