ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಸುಷ್ಮಾ ಪಿ ಜಿ 569 ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಸಂಸ್ಕೃತದಲ್ಲಿ 100, ಭೌತಶಾಸ್ತ್ರ 97, ರಸಾಯನಶಾಸ್ತ್ರ 94, ಗಣಿತ 98, ಜೀವಶಾಸ್ತ್ರದಲ್ಲಿ 97 ಅಂಕ ಪಡೆದಿದ್ದಾರೆ. ಇವರು ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಗುರುರಾಜ ಪುಚ್ಚಪ್ಪಾಡಿ ಅವರ ಪುತ್ರಿ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…