ಕೇಕ್‌ನಲ್ಲಿ ವಿಶೇಷ ಕಲಾಕೃತಿ ರಚಿಸಿ ವಿಶ್ವದಾಖಲೆ

March 7, 2022
10:36 AM

ಮಹಾರಾಷ್ಟ್ರದ ಪುಣೆಯಲ್ಲಿ ಕೇಕ್‌ನಲ್ಲಿ ವಿಭಿನ್ನ ಕಲಾಕೃತಿ ರಚಿಸುವ ಮೂಲಕ ಪ್ರಾಚಿ ಧಬಾಲ್‌ ದೇವ್‌ ಅವರು ಇತ್ತೀಚೆಗೆ ಎರಡು ವಿಶ್ವದಾಖಲೆಗಳನ್ನು ಮಾಡಿದ್ದಾರೆ.100 ಕೆಜಿ ಕೇಕ್‌ನಲ್ಲಿ ಮಂಜುಗಡ್ಡೆಯಂತೆ ಆಕಾರಗಳನ್ನು ರಚಿಸಿ ಅವರು “ವರ್ಲ್ಡ್ ಬುಕ್‌ ಆಫ್ ರೆಕಾರ್ಡ್ಸ್‌’ನಲ್ಲಿ ದಾಖಲೆ ಸ್ಥಾಪಿಸಿದ್ದಾರೆ.

ಅವರ ಸಾಧನೆಗೆ   ಮಾನ್ಯತೆ ಸಿಕ್ಕಿದ್ದರ ಬಗ್ಗೆ ಇನ್‌ಸ್ಟಾಗ್ರಾಂನಲ್ಲಿ ಫೋಟೋ ಸಹಿತ ಮಾಹಿತಿ ಅಪ್‌ಲೋಡ್‌ ಮಾಡಿದ್ದಾರೆ. ಪ್ರಾಣಿ ಜನ್ಯ ವಸ್ತುಗಳನ್ನು ಬಳಕೆ ಮಾಡದೆ ಹೆಚ್ಚಿನ ಸಂಖ್ಯೆಯಲ್ಲಿ ಕೇಕ್‌ ಆಕೃತಿಗಳನ್ನು ತಯಾರಿಸಿದ ಹೆಗ್ಗಳಿಕೆ ಇವರದ್ದಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 06-03-2026 | ಕರಾವಳಿಯಲ್ಲಿ ಮೋಡ ಕವಿದ ಆಕಾಶ, ಕೆಲವೆಡೆ ತುಂತುರು ಮಳೆಯ ಸಾಧ್ಯತೆ
March 6, 2026
4:13 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ
March 5, 2026
12:20 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ
March 5, 2026
11:44 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ
March 5, 2026
9:58 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror