ಮಹಾರಾಷ್ಟ್ರದ ಪುಣೆಯಲ್ಲಿ ಕೇಕ್‌ನಲ್ಲಿ ವಿಭಿನ್ನ ಕಲಾಕೃತಿ ರಚಿಸುವ ಮೂಲಕ ಪ್ರಾಚಿ ಧಬಾಲ್ ದೇವ್ ಅವರು ಇತ್ತೀಚೆಗೆ ಎರಡು ವಿಶ್ವದಾಖಲೆಗಳನ್ನು ಮಾಡಿದ್ದಾರೆ.100 ಕೆಜಿ ಕೇಕ್‌ನಲ್ಲಿ ಮಂಜುಗಡ್ಡೆಯಂತೆ ಆಕಾರಗಳನ್ನು ರಚಿಸಿ ಅವರು “ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ದಾಖಲೆ ಸ್ಥಾಪಿಸಿದ್ದಾರೆ.
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ. ಕೊಡಗಿನ…
ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…
ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…
ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…
ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…
ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…