ನಟ ಪುನೀತ್‌ ರಾಜ್‌ ಕುಮಾರ್‌ ನಿಧನ | ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಸಂತಾಪ

October 29, 2021
11:29 PM

ಖ್ಯಾತ ಚಲನಚಿತ್ರನಟ ಪುನೀತ್‍ರಾಜ್‍ ಕುಮಾರ್‍ ಅವರ ನಿಧನದ ಸುದ್ದಿ ತಿಳಿದು ಆಘಾತವಾಯಿತು.ಅವರ ನೇರ ನಡೆ-ನುಡಿ, ಸಜ್ಜನಿಕೆ ಮತ್ತು ಸರಳ ವ್ಯಕ್ತಿತ್ವವನ್ನು ನಾನು ಕೂಡಾ ಮೆಚ್ಚಿಕೊಂಡಿದ್ದೇನೆ. ಅವರ ಭಾವಪೂರ್ಣ ನಟನೆಯಿಂದಾಗಿ ಅವರು ಕನ್ನಡಿಗರ ವಿಶೇಷ ಅಭಿಮಾನ ಮತ್ತುಗೌರವಕ್ಕೆ ಪಾತ್ರರಾಗಿದ್ದರು. ಅವರು ವಿಧಿವಶರಾಗಿರುವುದು ನಮಗೆಲ್ಲರಿಗೂ ತೀವ್ರ ದುಃಖವನ್ನುಂಟುಮಾಡಿದೆ. ಅವರ ಅಭಿಮಾನಿಗಳೆಲ್ಲರೂ ಈ ಸಂದರ್ಭವನ್ನು ತಾಳ್ಮೆಯಿಂದ ಸ್ವೀಕರಿಸಿ ಅವರ ಆತ್ಮಕ್ಕೆ ಚಿರಶಾಂತಿ ಕೋರೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.

Advertisement
Advertisement
Advertisement

ಅವರು ಧರ್ಮಸ್ಥಳದಲ್ಲಿ ಒಂದೆರಡು ಕಾರ್ಯಕ್ರಮಗಳಲ್ಲಿ ಭಾಗವಹಿಸಿರುತ್ತಾರೆ. ನಾನು ಶ್ರೀ ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿ ಅವರ  ಆತ್ಮಕ್ಕೆ ಚಿರಶಾಂತಿಯನ್ನುಕೋರುತ್ತಾ, ಅವರ ಅಗಲುವಿಕೆಯಿಂದ ಕುಟುಂಬ ವರ್ಗದವರಿಗೆ ಮತ್ತು ಅಭಿಮಾನಿಗಳಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಿ. ವೀರೇಂದ್ರ ಹೆಗ್ಗಡೆಯವರು ತಿಳಿಸಿದ್ದಾರೆ.

Advertisement

 

Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದಲ್ಲಿ ಸಮುದ್ರ ಜಲಕೃಷಿ ಚಟುವಟಿಕೆ ಉತ್ತೇಜನ : ಸಮುದ್ರ ಮೀನಿನ ಕೃಷಿಯಲ್ಲಿ ಹೊಸ ಸಾಧನೆ ಮಾಡಿದ ಸಿಎಂಎಫ್​ಆರ್​ಐ
April 24, 2024
9:33 PM
by: The Rural Mirror ಸುದ್ದಿಜಾಲ
ಪ್ಯಾರೀಸ್‌ನಲ್ಲಿ ಕ್ರೀಡೆಗಳ ಮಹಾಸಂಗಮ ಒಲಿಂಪಿಕ್ಸ್‌ಗೆ ಕೆಲವೇ ದಿನ ಬಾಕಿ : ಕೈಬೀಸಿ ಕರೆಯುತ್ತಿದೆ ಪ್ಯಾರಿಸ್‌ : ಒಲಿಂಪಿಕ್ಸ್‌ನಲ್ಲಿರಲಿದೆ ನೂರಾರು ವಿಶೇಷ
April 24, 2024
9:02 PM
by: The Rural Mirror ಸುದ್ದಿಜಾಲ
ಹೊಸ ಬೆಳೆ…. ರೈತರು ಚಿಂತನೆ ಮಾಡಬೇಕಾದ್ದೇನು…? ಕರಾವಳಿ, ಮಲೆನಾಡಿನಲ್ಲಿ ಉತ್ಪತ್ತಿ ನೀಡುವ “ಪರ್ಯಾಯ ಬೆಳೆಯ ಅಗತ್ಯವಿದೆ
April 24, 2024
2:57 PM
by: The Rural Mirror ಸುದ್ದಿಜಾಲ
ಪ್ಯಾಕೆಟ್ ಹಿಟ್ಟು ಆರೋಗ್ಯಕ್ಕೆ ಒಳ್ಳೆಯದೆ ಅಥವಾ ಹಾನಿಕರವೇ? ಪ್ಯಾಕೆಟ್ ಹಿಟ್ಟು ಉಪಯೋಗಿಸಿದರೆ ಏನಾಗುತ್ತದೆ ತಿಳಿದುಕೊಳ್ಳಿ..
April 24, 2024
2:32 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror