ಪಂಜಾಬ್| 10 ಮಂದಿ ಆಪ್ ಪಕ್ಷದ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ

March 19, 2022
2:51 PM

ಪಂಜಾಬ್​ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚಿಸಿದ್ದು, ಇಂದು 10 ಮಂದಿ ಆಪ್ ಪಕ್ಷದ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸಿಎಂ ಆಗಿ ಭಗವಂತ್ ಸಿಂಗ್ ಮಾನ್​ ಪ್ರಮಾಣ ವಚನ ಸ್ವೀಕರಿಸಿದ ಎರಡು ದಿನಗಳ ಬಳಿಕ ಕ್ಯಾಬಿನೆಟ್ ದರ್ಜೆಯ 10 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಆಪ್​ ಪಕ್ಷ ಶಾಸಕರಾದ ಹರ್ಪಾಲ್ ಸಿಂಗ್ ಚೀಮಾ, ಡಾ.ಬಲ್ಜಿತ್ ಕೌರ್, ಹರ್ಭಜನ್ ಸಿಂಗ್ ಇಟಿಒ, ಡಾ.ವಿಜಯ್ ಸಿಂಗ್ಲಾ, ಲಾಲ್ ಚಂದ್ ಕತರುಚಕ್, ಗುರ್ಮೀತ್ ಸಿಂಗ್ ಮೀತ್ ಹಯೆರ್, ಧಲಿವಾಲ್, ಲಾಲ್ಜಿತ್ ಸಿಂಗ್ ಭುಲ್ಲರ್, ಬ್ರಹ್ಮ್​ ಶಂಕರ್ ಜಿಂಪಾ ಮತ್ತು ಹರ್ಜೋತ್ ಸಿಂಗ್ ಬೈನ್ಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror