ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ ಸರ್ಕಾರ ರಚಿಸಿದ್ದು, ಇಂದು 10 ಮಂದಿ ಆಪ್ ಪಕ್ಷದ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಸಿಎಂ ಆಗಿ ಭಗವಂತ್ ಸಿಂಗ್ ಮಾನ್ ಪ್ರಮಾಣ ವಚನ ಸ್ವೀಕರಿಸಿದ ಎರಡು ದಿನಗಳ ಬಳಿಕ ಕ್ಯಾಬಿನೆಟ್ ದರ್ಜೆಯ 10 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಆಪ್ ಪಕ್ಷ ಶಾಸಕರಾದ ಹರ್ಪಾಲ್ ಸಿಂಗ್ ಚೀಮಾ, ಡಾ.ಬಲ್ಜಿತ್ ಕೌರ್, ಹರ್ಭಜನ್ ಸಿಂಗ್ ಇಟಿಒ, ಡಾ.ವಿಜಯ್ ಸಿಂಗ್ಲಾ, ಲಾಲ್ ಚಂದ್ ಕತರುಚಕ್, ಗುರ್ಮೀತ್ ಸಿಂಗ್ ಮೀತ್ ಹಯೆರ್, ಧಲಿವಾಲ್, ಲಾಲ್ಜಿತ್ ಸಿಂಗ್ ಭುಲ್ಲರ್, ಬ್ರಹ್ಮ್ ಶಂಕರ್ ಜಿಂಪಾ ಮತ್ತು ಹರ್ಜೋತ್ ಸಿಂಗ್ ಬೈನ್ಸ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…