ಹಾವೇರಿ ಜಿಲ್ಲೆಯ ವಿವಿಧ ತಾಲ್ಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಮುಂಗಾರು ಹಂಗಾಮಿನ ಶೇಂಗಾ, ಭತ್ತ, ಬಿಳಿ ಜೋಳ ಹಾಗೂ ರಾಗಿ ಖರೀದಿ ಕೇಂದ್ರ ಆರಂಭಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯಾಗಿ ನಾಫೆಡ್ ಹಾಗೂ ರಾಜ್ಯ ಸರ್ಕಾರದಿಂದ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ ಸಂಸ್ಥೆಯನ್ನು ಖರೀದಿ ಸಂಸ್ಥೆಯಾಗಿ ನೇಮಿಸಿ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಕಾಳುಮೆಣಸು ಮಾರುಕಟ್ಟೆಯಲ್ಲಿ ಈ ಬಾರಿ ಆಶಾದಾಯಕ ವಾತಾವರಣ ಇದೆ.ಪ್ರಪಂಚದ ವಿವಿದೆಡೆ ಬೇಡಿಕೆಯಷ್ಟು ಪೂರೈಕೆ…
ರಬ್ಬರ್ ಬೆಲೆ ಆಗಸ್ಟ್ ತಿಂಗಳಲ್ಲಿ ಪ್ರತಿ ಕಿಲೋಗ್ರಾಂಗೆ 247 ರೂಪಾಯಿ ತಲುಪಿದ್ದು, ಈಗ…
ಈಗಿನಂತೆ ನವೆಂಬರ್ 18 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿಯೂ ಒಣ ಹವೆ ಆವರಿಸುವ…
ರಾಜ್ಯ ಸರ್ಕಾರ ವಿವಿಧ ಕಡೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ವಿದ್ಯುತ್ ಪರಿವರ್ತಕಗಳನ್ನು ಸ್ಥಾಪಿಸಲು…
ಪ್ರಾಣಿಗಳ ನಡುವಿನ ಆಕ್ರಮಣಕಾರಿ ಸ್ವಭಾವವನ್ನು ನಿಯಂತ್ರಿಸಲು, ಆಹಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದು…
ಬೆಂಗಳೂರಿನ ನ್ಯಾಷನಲ್ ಗ್ಯಾಲರಿ ಆಫ್ ಮಾರ್ಡನ್ ಆರ್ಟ್ ನಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ…