ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ 68 ಪರಿಸರ ಸ್ನೇಹಿ ವಾಹನಗಳ ಖರೀದಿ

October 7, 2025
6:46 AM

ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರಸ್ನೇಹಿ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಒಟ್ಟು 68 ಪರಿಸರ ಸ್ನೇಹಿ(ಇವಿ) ವಾಹನಗಳನ್ನು ಖರೀದಿಸಿದ್ದು, ಈ ವಾಹನಗಳನ್ನು ರಾಜ್ಯದಲ್ಲಿರುವ ಪ್ರಾದೇಶಿಕ ಕಚೇರಿ ಮತ್ತು ವಲಯ ಕಚೇರಿಗಳಿಗೆ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. 68 ವಾಹನ ಖರೀದಿಯ ವೆಚ್ಚವು 7. 67 ಕೋಟಿ ರೂಪಾಯಿ ಆಗಿದೆ.

ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ
October 1, 2026
8:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror