ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಸರಸ್ನೇಹಿ ವಾಹನಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಒಟ್ಟು 68 ಪರಿಸರ ಸ್ನೇಹಿ(ಇವಿ) ವಾಹನಗಳನ್ನು ಖರೀದಿಸಿದ್ದು, ಈ ವಾಹನಗಳನ್ನು ರಾಜ್ಯದಲ್ಲಿರುವ ಪ್ರಾದೇಶಿಕ ಕಚೇರಿ ಮತ್ತು ವಲಯ ಕಚೇರಿಗಳಿಗೆ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. 68 ವಾಹನ ಖರೀದಿಯ ವೆಚ್ಚವು 7. 67 ಕೋಟಿ ರೂಪಾಯಿ ಆಗಿದೆ.
ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರ ಸ್ವಾಮಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…