ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ

May 16, 2025
9:38 PM

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ ನೀಡಿದ್ದು, ಶೀಘ್ರ ಖರೀದಿ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವನಂದ ಪಾಟೀಲ್ ತಿಳಿಸಿದ್ದಾರೆ.

Advertisement
Advertisement

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ವಿಂಟಾಲಿಗೆ 7280 ರೂಪಾಯಿ ನಿಗದಿಪಡಿಸಲಾಗಿದೆ. ಬಾಗಲಕೋಟೆ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ತೆಗೆಯಲಾಗುವುದು.  ಪ್ರತಿ ಎಕರೆಗೆ 4 ಕ್ವಿಂಟಾಲ್‌ನಂತೆ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗವುದು. ಆದೇಶ ಹೊರಡಿಸಿದ 90 ದಿನಗಳವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈ ರಾಶಿಯ ದಂಪತಿಗಳಿಗೆ ಸಂವಹನದ ಕೊರತೆಯಿಂದ ತೊಂದರೆ
July 23, 2025
6:25 AM
by: ದ ರೂರಲ್ ಮಿರರ್.ಕಾಂ
ಜು.30 ರಂದು ನಿಸಾರ್ ಭೂ ವಿಶ್ಲೇಷಣಾ ಉಪಗ್ರಹ ಉಡಾವಣೆ
July 23, 2025
6:13 AM
by: The Rural Mirror ಸುದ್ದಿಜಾಲ
ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
July 22, 2025
10:01 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group