ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿಗೆ ಸೂರ್ಯಕಾಂತಿ ಖರೀದಿಗೆ ಕೇಂದ್ರ ಅನುಮತಿ ನೀಡಿದ್ದು, ಶೀಘ್ರ ಖರೀದಿ ಆರಂಭಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವನಂದ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ಕ್ವಿಂಟಾಲಿಗೆ 7280 ರೂಪಾಯಿ ನಿಗದಿಪಡಿಸಲಾಗಿದೆ. ಬಾಗಲಕೋಟೆ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ಚಿತ್ರದುರ್ಗ, ಗದಗ, ಕಲಬುರಗಿ, ವಿಜಯನಗರ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ತೆಗೆಯಲಾಗುವುದು. ಪ್ರತಿ ಎಕರೆಗೆ 4 ಕ್ವಿಂಟಾಲ್‌ನಂತೆ ಗರಿಷ್ಠ 20 ಕ್ವಿಂಟಾಲ್ ಖರೀದಿ ಮಾಡಲಾಗವುದು. ಆದೇಶ ಹೊರಡಿಸಿದ 90 ದಿನಗಳವರೆಗೆ ಖರೀದಿ ಪ್ರಕ್ರಿಯೆ ನಡೆಯಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…